ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಕಸದ ಟೆಂಡರ್ಗೆ ಕಮಿಷ್ ಕೊಡಬೇಕೆಂಬ ಆರೋಪಗಳ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ ಎಂದು ಪ್ರಶ್ನಿಸಿರುವ ಅವರು, ಕಮಿಷನ್ ಆರೋಪ ಸುಳ್ಳಾದ್ರೆ ಮೊಕದ್ದಮೆ ಹೂಡಿ ಎಂದು ಸವಾಲು ಹಾಕಿದ್ದಾರೆ.
ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ
Share this article
Subscribe
By pressing the Subscribe button, you confirm that you have read our Privacy Policy.













