ಪುತ್ತೂರಿನಲ್ಲಿ ನಿಮಿಷ ನ್ಯೂಸ್ ಲೋಕಾರ್ಪಣೆ

ಪುತ್ತೂರು : ಸಮಾಜದ ಸಮಯೋಚಿತ ವರದಿ ಎಂಬ ಧ್ಯೇಯವಾಕ್ಯದೊಂದಿಗೆ ನಿಮಿಷ ನ್ಯೂಸ್ ಸೆಪ್ಟೆಂಬರ್ 9ರಂದು ಅಧಿಕೃತವಾಗಿ ಲೋಕಾರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಉದಯ ಭಟ್ ನೇತೃತ್ವದಲ್ಲಿ ಗಣಪತಿ ಹೋಮ ನಡೆಯಿತು.

Advertisement

ಕಛೇರಿ ಉದ್ಘಾಟನೆ:
ಕಛೇರಿ ಉದ್ಘಾಟಿಸಿದ ಪುತ್ತೂರಿನ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಎಂ.ಕೆ. ಪ್ರಸಾದ್ ಮಾತನಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇಂದೇ ನಮ್ಮ ವಾಟ್ಸಾಪ್‌ ಗ್ರೂಪ್‌ಗೆ ಜಾಯಿನ್‌ ಆಗಿ…

https://chat.whatsapp.com/CSMopncxRKMDH3ODyH94s4?mode=gi_t

Share this article

You cannot copy content of this page