ಬೆಂಗಳೂರು, ಫೆಬ್ರವರಿ 19: ಅಭಿವೃದ್ಧಿ ಶುಲ್ಕದ ವಿಚಾರವಾಗಿ ಜಿಬಿಎ ಮತ್ತು ಗ್ರಾಮಸ್ಥರ ನಡುವೆ ಉಂಟಾಗಿರುವ ಭಿನ್ನಮತದಿಂದ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತಲೆದೂರಿದೆ. ಕೆ.ಆರ್. ಮಾರುಕಟ್ಟೆ ಬಳಿ 25-30ಕ್ಕೂ ಹೆಚ್ಚು ಆಟೋಗಳು ಮತ್ತು ಲಾರಿಗಳು ಕಸ ತುಂಬಿಕೊಂಡು ನಿಂತಲ್ಲೇ ನಿಂತಿವೆ. ನಿನ್ನೆಯಿಂದಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಬೆಂಗಳೂರಿನಿಂದ ಹೊರಟಿರುವ ಕಸ ತುಂಬಿದ ಲಾರಿಗಳನ್ನು ಬೆಳ್ಳಹಳ್ಳಿ ಮತ್ತು ದೊಡ್ಡಬಳ್ಳಾಪುರದಲ್ಲಿ ಡಂಪ್ ಮಾಡಲು ಗ್ರಾಮಸ್ಥರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಅಡ್ಡಿಪಡಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ಶುಲ್ಕ ಬಿಡುಗಡೆ ಮಾಡಿಲ್ಲ ಎಂಬುದು ಅವರ ಆರೋಪ. ದೊಡ್ಡಬಳ್ಳಾಪುರದಲ್ಲಿ ಕಸವೂ ಬೇಡ, ಹಣವೂ ಬೇಡ ಎಂಬ ವಾದವಿದ್ದರೆ, ಇತರೆ ಡಂಪಿಂಗ್ ಯಾರ್ಡ್‌ಗಳಲ್ಲಿ ಶುಲ್ಕ ಹೆಚ್ಚಳಕ್ಕೆ ಬೇಡಿಕೆಯಿದೆ. ಹೀಗಾಗಿ ಕಸದ ಲಾರಿಗಳು ಡಂಪಿಂಗ್ ಯಾರ್ಡ್‌ಗಳ ಹೊರಗೆ ನಿಂತಿವೆ. ಇದರಿಂದಾಗಿ ಹೊಸ ಕಸ ಸಂಗ್ರಹಿಸಲು ಲಾರಿಗಳ ಕೊರತೆಯಾಗಿದ್ದು, ಪರಿಸರ ಕಲುಷಿತವಾಗುತ್ತಿದೆ.
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ಕೆ.ಆರ್. ಮಾರ್ಕೆಟ್ನಲ್ಲಿ ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
Share this article
Subscribe
By pressing the Subscribe button, you confirm that you have read our Privacy Policy.
Latest News

ಬ್ಯೂಟಿಷಿಯನ್ ಅನುಮಾನಾಸ್ಪದ ಸಾವು ; ಪೈಪ್ ಉದ್ಯಮಿ ಮೊಬೈಲ್ ಸ್ವಿಚ್ ಆಫ್!
September 12, 2026

ಜೋಕಾಲಿ ಬಳಗದ ವತಿಯಿಂದ ಮೊಸರು ಕುಡಿಕೆ ಉತ್ಸವ
September 12, 2026

ಮಹಾದೇವಿ ಭಜನಾ ಮಂದಿರದ 42ನೇ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
September 12, 2026

ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
September 12, 2026

ಚಿನ್ನದ ಬೆಲೆಯಲ್ಲಿ ಏರಿಳಿತ ! ಮುಂದೇನು??
September 12, 2026

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ
September 12, 2026
Featured Categories
More News

ಬ್ಯೂಟಿಷಿಯನ್ ಅನುಮಾನಾಸ್ಪದ ಸಾವು ; ಪೈಪ್ ಉದ್ಯಮಿ ಮೊಬೈಲ್ ಸ್ವಿಚ್ ಆಫ್!
September 12, 2026

ಜೋಕಾಲಿ ಬಳಗದ ವತಿಯಿಂದ ಮೊಸರು ಕುಡಿಕೆ ಉತ್ಸವ
September 12, 2026

ಮಹಾದೇವಿ ಭಜನಾ ಮಂದಿರದ 42ನೇ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
September 12, 2026

ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
September 12, 2026

ಚಿನ್ನದ ಬೆಲೆಯಲ್ಲಿ ಏರಿಳಿತ ! ಮುಂದೇನು??
September 12, 2026

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ
September 12, 2026

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿಕಟ್ಟೆಯಲ್ಲಿ ಮೌನ ಪ್ರತಿಭಟನೆ
September 12, 2026

ಸೆ.20 ರಂದು ಎಂಜಿನಿಯರ್ಸ್ ಡೇ ಸಮಾರಂಭ
September 12, 2026