ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪ ಸಾಬೀತು! ಇಬ್ಬರು ಅರೋಪಿಗಳಿಗೆ ಸೆ.22ಕ್ಕೆ ಶಿಕ್ಷೆ ಪ್ರಕಟ

ಪುತ್ತೂರು: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಅವರ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತಿಳಿದು ಬಂದಿದೆ.

Advertisement

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ. 22ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿದು ಬಂದಿದೆ.

Advertisement
Advertisement

ಪ್ರಕರಣದಲ್ಲಿ ಸರಕಾರಿ ವಕೀಲರಾದ ಜಯಂತಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page