ಅಮೈ: ಉಪ್ಪಿನಂಗಡಿ ಬಳಿಯ ಪೆರ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಬೆಂಕಿಯ ತೀವ್ರತೆಗೆ ಲಾರಿಯು ಸಂಪೂರ್ಣ ಭಸ್ಮವಾಗಿದ್ದು, ಘಟನೆಗೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆಂದು ಮಾಹಿತಿ ಬಂದಿದೆ.

You cannot copy content of this page