ಮೈಸೂರು ಕಂಬಳದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಾಂಕ!

ಮೈಸೂರು: ದಸರಾ ಕಂಬಳದ ನೋಂದಣಿ ಪ್ರಕ್ರಿಯೆ ಸುಲಭಗೊಳಿಸಲು ಅಧಿಕೃತವಾಗಿ ಆನ್‌ಲೈನ್‌ ಪೋರ್ಟಲ್ ಆರಂಭಿಸಲಾಗಿದೆ.
ಸಾತಗಳ್ಳಿ ಹೊರವರ್ತುಲ ರಸ್ತೆಯ ಸಮೀಪದ ವಿಟಿಯು ಸಮೀಪದಲ್ಲಿ ಕಂಬಳ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಬಯಸುವ ಕಂಬಳದ ಕೋಣಗಳ ಮಾಲೀಕರು ಮತ್ತು ಓಡಿಸುವ ಜಾನಪದವೀರರು ವಿವಿಧ ಸ್ಪರ್ಧಾ ವಿಭಾಗಗಳ ಅಡಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.
https://kambala.milieumedia.in ಜಾಲತಾಣದಲ್ಲಿ ಅರ್ಜಿ ಹಾಗೂ ಪ್ರವೇಶಾತಿಗಳನ್ನು ಸಲ್ಲಿಸಲು ಸೆ.30 ಕೊನೆಯ ದಿನಾಂಕವಾಗಿದೆ.
ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಬಯಸುವವರು ನಮೂನೆಯನ್ನು ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page