ಸಂಸದ ಕ್ಯಾ. ಬ್ರಿಜೇಶ್‌ ಚೌಟರಿಂದ ಮೆಟೀರಿಯಲ್ ರಿಕವರಿ ಫೆಸಿಲಿಟಿ (MRF) ಘಟಕ ಉದ್ಘಾಟನೆ! ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಗೆ ಚಾಲನೆ!!

ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ರೂಪಾಯಿ 60.10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟೀರಿಯಲ್ ರಿಕವರಿ ಫೆಸಿಲಿಟಿ (MRF) ಘಟಕವನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಿದರು. ನಂತರ ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯ ಹಿನ್ನೆಲೆಯಲ್ಲಿ ನಡೆಯುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಜಿಲ್ಲಾ ಪ್ರಕೋಷ್ಠಗಳ ಸಹಸಂಯೋಜಕ ಪ್ರಸನ್ನ ದರ್ಬೆ, ಜಿಲ್ಲಾ ಸೇವಾ ಸಂಕಲ್ಪ ಪ್ರಮುಖ್ ನಿತೀಶ್ ಕುಮಾರ್ ಶಾಂತಿವನ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಮಹಾಶಕ್ತಿ ಕೇಂದ್ರ ಅಧ್ಯಕ್ಷ ಉದಯ ಆಲಂಗಾರ್, ಕಾರ್ಯದರ್ಶಿ ಹರೀಶ್ ಸಿ.ಎಚ್, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಸದಸ್ಯರಾದ ಜಯಂತ್ ಸಿಎಚ್, ಅರುಣ್ ವಿಟ್ಲ, ಕೃಷ್ಣ ಎನ್, ವಸಂತ ಕುಲಾಲ್, ರಕ್ಷಿತಾ ಸನತ್, ವಿಜಯಲಕ್ಷ್ಮಿ, ಶಕ್ತಿ ಕೇಂದ್ರ ಪ್ರಮುಖ್ ಶಿಶಿರ್ ಗೌಡ, ಪ್ರಮುಖರಾದ ರಾಮದಾಸ್ ಶೆಣೈ, ಮೋನಪ್ಪ ಗೌಡ, ಜಯರಾಮ ಬಲ್ಲಾಳ್, ನವೀನಚಂದ್ರ ನಡುವಡ್ಕ, ಶರತ್ ಎನ್ಎಸ್, ಮೋಹನ್ ಕಟ್ಟೆ, ಕೃಷ್ಣಪ್ಪ ಗಾಣಿಗ, ವಿಶ್ವನಾಥ ಕುಲಾಲ್, ಜಯಂತ ಗೌಡ, ಸತೀಶ್ ಕಾನತ್ತಡ್ಕ ಉಪಸ್ಥಿತರಿದ್ದರು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page