ಹಿರಿಯ ಪತ್ರಕರ್ತ ಪಿ.ಬಿ. ಹರೀಶ್‌ ರೈಯವರಿಗೆ ಪತ್ನಿ ವಿಯೋಗ!

ಮಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್‌ ರೈ ಅವರ ಧರ್ಮಪತ್ನಿ ಉಷಾಕುಮಾರಿ (56) ಅವರು ಅಸೌಖ್ಯದಿಂದ ಅಕ್ಟೋಬರ್‌ 24 ರ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

Advertisement

ಮೃತರ ಅಂತಿಮ ದರ್ಶನವು ಭಾನುವಾರ ಅ.25 ಬೆಳಗ್ಗೆ 10 ರಿಂದ 12ಗಂಟೆಯವರೆಗೆ ಹ್ಯಾಟ್‌ ಹಿಲ್‌ನಲ್ಲಿರುವ ಅವರ ಸ್ವಗೃಹದಲ್ಲಿ ನಡೆಯಲಿದೆ. ಅಂತಿಮ ಸಂಸ್ಕಾರ ಮಧ್ಯಾಹ್ನ 12.30ಕ್ಕೆ ಕದ್ರಿ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page