ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಯಲ್ಲಿ ಮಹತ್ವದ ಬೆಳವಣಿಗೆ!! ತನಿಖಾಧಿಕಾರಿ ಯೋಗೇಶ್‌ಗೆ ಎಸ್‌ಐಟಿ ನೋಟಿಸ್‌!

ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. 2012 ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.

Advertisement

ಯೋಗೇಶ್‌ ಅವರಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಯೋಗೇಶ್‌ ವಿರುಧ್ಧ ಸೌಜನ್ಯ ಪೋಷಕರು ಗುರುತರ ಆರೋಪ ಹೊರಿಸಿದ್ದರು. ತನಿಖೆಯ ಪ್ರಾಥಮಿಕ ಹಂತದಲ್ಲೇ ಸಾಕ್ಷಿ ನಾಶದ ಆರೋಪ ಇವರ ವಿರುದ್ಧ ಕೇಳಿಬಂದಿತ್ತು. ಇದೀಗ ಯೋಗೇಶ್‌ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್‌ ನೀಡಿದ್ದು, ಈ ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page