ಧರ್ಮಸ್ಥಳ : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೆಲವೇ ಕ್ಷಣಗಳಲ್ಲಿ ಸೌಜನ್ಯ ಮೃತದೇಹ ಸಿಕ್ಕ ಜಾಗಕ್ಕೆ ಎಸ್ಐಟಿ ತಂಡ ಭೇಟಿಯಾಗಲಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದ ಮಣ್ಣ ಸಂಕದ ಕಾಡಿಗೆ ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದ ತಂಡ ಭೇಟಿಯಾಗಲಿದೆ. ಸೌಜನ್ಯ ಮೃತದೇಹ ಸಿಕ್ಕ ಸ್ಥಳ ಪರಿಶೀಲನೆ ನಡೆಯಲಿರುವ ಹಿನ್ನಲೆ ಧರ್ಮಸ್ಥಳದ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ.















