ಮರೋಡಿಯಲ್ಲಿ ಕಾಂಗ್ರೆಸ್‌ ಮುಖಂಡರು ಬಿಜೆಪಿ ಸೇರ್ಪಡೆ! ಮೋದಿ ಆಡಳಿತ ವೈಖರಿ ಮೆಚ್ಚಿದ ಕಾಂಗ್ರೆಸ್‌ ಪ್ರಮುಖರು!!

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ದಾಂತಗಳನ್ನು ಒಪ್ಪಿ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ವೈಖರಿಯನ್ನು ಮೆಚ್ಚಿ, ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮರೋಡಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ವಿಶು ಕುಮಾರ್ ಜೈನ್, ಜಯಪ್ರಕಾಶ್ ಪಾಂಡಿ, ಸಂತೋಷ್ ಕಲ್ಪನೆ, ಯೋಗೇಂದ್ರ ಆಚಾರ್ಯ, ಪ್ರವೀಣ್ ಬಲ್ಲಾಳ, ಶಿವಪ್ರಸಾದ್ ಕಲ್ಪನೆ, ರಮೇಶ್ ಸಾಲಿಯಾನ್ ಬನತ್ಯರಡ್ಡ, ಬಾಲಕೃಷ್ಣ ಪಾದೆ, ನಿತೇಶ್ ಕಲ್ಡೆ, ದೀಕ್ಷಿತ್ ಶೆಟ್ಟಿಯವರು ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಮಂಗಳೂರು ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಮನ್ ಕಿ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಮುಖಂಡರಾದ ಸದಾನಂದ ಉಂಗಿಲಬೈಲು, ಮೋಹನ್ ಅಂಡಿಂಜೆ, ರತ್ನಾಕರ್ ಬುಣ್ಣನ್, ಪದ್ಮಶ್ರೀ ಜೈನ್, ರಾಜೇಶ್ ಮೂಡುಕೋಡಿ, ಮಾಜಿ ಪಂಚಾಯತ್ ಸದಸ್ಯರುಗಳು, ಪ್ರಮುಖರು,ಕಾರ್ಯಕರ್ತರು ಜೊತೆಗಿದ್ದರು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page