ಪೆರ್ನೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಬಿಳಿಯೂರು ಕರವೇಲಿನ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮತ್ತು ಶ್ರೀ ವಿಷ್ಣು ಭಜನಾ ಮಂಡಳಿ (ರಿ.) ಅವರ ಜಂಟಿ ಆಶ್ರಯದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬು ಎಂಬ ಪರಿಕಲ್ಪನೆಯೊಂದಿಗೆ ‘ಕೆಸರ್ದ ಗೊಬ್ಬು 2026’ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾರ್ವಜನಿಕೆ ನಿಧಿ ಶೋಧ ಬಿಳಿಯೂರಿನ ತೋಟದ ಗದ್ದೆಯಲ್ಲಿ ನಡೆಯಲಿದೆ.
ಕಾರ್ಯಕ್ರದ ಉದ್ಘಾಟನೆ ಪೂರ್ವಾಹ್ನ 8.30ಕ್ಕೆ ನಡೆಯಲಿದ್ದು ಸಮಾರೋಪ ಸಮಾರಂಭ ಸಂಜೆ 5 ಗಂಟೆಗೆ ಹಲವಾರು ಅತಿಥಿಗಳ ಸಮ್ಮುಖದಲ್ಲಿ ನಡೆಯಲಿದೆ.












