ಬೆಳ್ತಂಗಡಿಯ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 26ನೇ ವರ್ಷದ ನವರಾತ್ರಿ ಉತ್ಸವ!

ಬಂದಾರು : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಶ್ರೀ ಕ್ಷೇತ್ರ ಮುಂಡೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ 26ನೇ ವರ್ಷದ ನವರಾತ್ರಿ ಉತ್ಸವವು ಅಕ್ಟೋಬರ್ 11 ಭಾನುವಾರದಿಂದ ಅಕ್ಟೋಬರ್ 20 ಮಂಗಳವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ.

Advertisement

ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ರಾತ್ರಿ 7.00 ರಿಂದ 8.00 ರವರೆಗೆ ಭಜನೆ ಹಾಗೂ ಅಮ್ಮನವರಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಅಕ್ಟೋಬರ್ 15 ಗುರುವಾರ ಬೆಳಿಗ್ಗೆ ಚಂಡಿಕಾ ಹೋಮ ಜರುಗಲಿದೆ, ಅಕ್ಟೋಬರ್ 20 ಮಂಗಳವಾರ ಬೆಳಿಗ್ಗೆ 9.30 ಕ್ಕೆ ವಾಹನ ಪೂಜೆ, ಮಧ್ಯಾಹ್ನ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಲಿದೆ.
ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ವ ಭಕ್ತಾದಿಗಳು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಧರ್ಮದರ್ಶಿಗಳಾದ ಎಂ. ಆನಂದ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page