ಏಷ್ಯನ್‌ ಗೇಮ್ಸ್‌ 2026ರ ಪದಕ ವಿಜೇತರಿಗೆ ಭರ್ಜರಿ ಉಡುಗೊರೆ!! ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಣೆ!!

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಭಾಗಿತ್ವದಲ್ಲಿ ಏಷ್ಯನ್‌ ಗೇಮ್ಸ್‌ 2026ರ ಪದಕ ವಿಜೇತರಾಗಿ ದೇಶಕ್ಕೆ ಹಾಗೂ ನಾಡಿಗೆ ಕೀರ್ತಿ ತಂದ ಕರ್ನಾಟಕದ ಹೆಮ್ಮೆಯ ಕ್ರೀಡಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸನ್ಮಾನಿಸಿ ಅಭಿನಂದನೆ ಸಲಿಸಿದ್ದಾರೆ.

Advertisement

ಈಷ್ಯನ್‌ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷದಂತೆ ನಗದು ಬಹುಮಾನವನ್ನು ಮಂಜೂರು ಮಾಡಿದ್ದಾರೆ.

Advertisement

ಇನ್ನು ಪದಕ ವಿಜೇತರಾದ ಕರ್ನಾಟಕದ 8 ಕ್ರೀಡಾಪಟುಗಳಿಗೆ ನಗದು ಪುರಸ್ಕಾರವನ್ನು ಪರಷ್ಕರಿಸಿ ನಗದು ಹೆಚ್ಚಿಸಲಾಗಿದೆ.

ಇನ್ನುಳಿದಮತೆ ಏಷ್ಯನ್‌ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ವಿಜೇತರಿಗೆ ಗುಂಪು ಬಿ ಹುದ್ದೆಗೆ ನೇರ ನೇಮಕಾತಿ ನಡೆಸಲಾಗುವುದು. ಜೊತೆಗೆ, ವಿಜೇತರನ್ನು ಒಲಿಂಪಿಕ್ಸ್‌ ಯೋಜನೆಗೆ ಸೇರ್ಪಡೆ ಮಾಡಲಾಗುವುದು ಮತ್ತು ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ನೇರ ನೇಮಕಾತಿಗಳಲ್ಲಿ 2% ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳ ಪ್ರಕಟನಾಲಯ ತಿಳಿಸಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page