ಬಿ.ಸಿ. ರೋಡ್‌ ಚಲೋಗೆ ಹಿಂದೂ ಜಾಗರಣಾ ವೇದಿಕೆ ಸಂಪೂರ್ಣ ಬೆಂಬಲ!!

ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿಸಿರೋಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Advertisement

ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಬಂಟ್ವಾಳ ಪ್ರಖಂಡ ಹಮ್ಮಿಕೊಂಡಿರುವ ಬಿ.ಸಿ. ರೋಡ್‌ ಚಲೋ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜಾಗರಣಾ ವೇದಿಕೆ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ.

Advertisement
Advertisement

ಸಮಸ್ತ ಹಿಂದೂಗಳು ಒಂದಾಗಿ ಬನ್ನಿ, ದಕ್ಷಿಣ ಕನ್ನಡ ಜಿಲ್ಲೆ ಎಂದೆಂದಿಗೂ ಹಿಂದುತ್ವದ ಭದ್ರ ಕೋಟೆ ಅದನ್ನು ಒಡೆಯಲು ಬರುವ ಶಕ್ತಿ ಎಷ್ಟೇ ಕಠಿಣವಾದರೂ ಅದರ ಬೆನ್ನು ಮೂಳೆ ಮುರಿಯುವ ಎಂಬ ಪೋಸ್ಟರ್‌ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page