ಪುತ್ತೂರು: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಅವರ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತಿಳಿದು ಬಂದಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ. 22ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿ ಸರಕಾರಿ ವಕೀಲರಾದ ಜಯಂತಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.













