ಉಪ್ಪಿನಂಗಡಿ : ಲಾರಿಯೊಂದು ಬೈಕ್ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವರು ಸಾವನ್ನಪ್ಪಿದ ಘಟನೆ ಶುಕ್ರವಾರ ತಡ ರಾತ್ರಿ ನೀರಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

You cannot copy content of this page