ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ!

ಪುತ್ತೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.‌ ಟ್ರಸ್ಟ್ ಆಶ್ರಯದಲ್ಲಿ ಪುತ್ತೂರು ವಲಯದ ಬಪ್ಪಳಿಗೆ, ಪರ್ಲಡ್ಕ ಮತ್ತು ಸಾಮೆತ್ತಡ್ಕ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಸೆಪ್ಟೆಂಬರ್‌ 20 ಭಾನುವಾರದಂದು ಬೆಳಿಗ್ಗೆ 10.30ರಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ.

Advertisement

ಸಭಾ ಕಾರ್ಯಕ್ರಮ, ಉದ್ಘಾಟನೆ, ಮಂಜೂರಾತಿ ಪತ್ರ ವಿತರಣೆ, ದಾಖಲಾತಿ ಪುಸ್ತಕ ಹಸ್ತಾಂತರ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page