ಧರ್ಮಸ್ಥಳಕ್ಕೆ ಭೇಟಿ ನೀಡಿದ ದತ್ತಾತ್ರೇಯ ಹೊಸಬಾಳೆ! ಡಾ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧುಂತ್ಯುತ್ಸವ ಹಿನ್ನಲೆ!!

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧುಂತ್ಯುತ್ಸವದ ಹಿನ್ನಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಸರಕಾರ್ಯವಾಹ (ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆಯವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶುಭ ಕೋರಿದರು ಎಂದು ತಿಳಿದು ಬಂದಿದೆ.

Advertisement

ಈ ವೇಳೆ ಸಂಘದ ಕರ್ನಾಟಕ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್‌ ಪಿ.ಎಸ್‌ ಜೊತೆಗಿದ್ದರು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page