ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಅದ್ವಿತೀಯ ಸಾಧನೆ! 5 ವಿದ್ಯಾರ್ಥಿನಿಯರು ಸತತ 4 ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ!!

ಕರ್ನಾಟಕ ಸರಕಾರ,ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ತುಮಕೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ತಿಪಟೂರು ಆಶ್ರಯದಲ್ಲಿ ಸುಮತಿ ವಿದ್ಯಾಸಂಸ್ಥೆ ಸಹಕಾರದೊಂದಿಗೆ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಳಗಾವಿ ವಿರುದ್ಧ ರೋಚಕ ಪಂದ್ಯಾಟದಲ್ಲಿ 22/25 ಅಂಕಗಳ ಅಂತರದಲ್ಲಿ ದ್ವಿತೀಯ ಸ್ಥಾನ ಪಡೆದು ಸತತ 4 ನೇ ಬಾರಿಗೆ 5 ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. Advertisement ಜುಏನಾ ಡ್ಯಾಝಲ್ ಕುಟಿನ್ಹಾ, ಸನ್ನಿದಿ, ಹಾರ್ದಿಕಾ ಪಿ, ಧನ್ಯಶ್ರೀ, ಜೆನಿಟ ಸಿಂಧು ಪಸನ್ನ ವಿದ್ಯಾರ್ಥಿನಿಯರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ … Continue reading ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಅದ್ವಿತೀಯ ಸಾಧನೆ! 5 ವಿದ್ಯಾರ್ಥಿನಿಯರು ಸತತ 4 ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ!!